Home District ಸಿದ್ದರಾಮಯ್ಯನವರಿಗೆ ಸ್ವತಃ ಅವರ ಮೇಲೆಯೇ ನಂಬಿಕೆ ಇಲ್ಲ; ನಳಿನ್ ಕುಮಾರ್ ಕಟೀಲ್ ಆರೋಪ

ಸಿದ್ದರಾಮಯ್ಯನವರಿಗೆ ಸ್ವತಃ ಅವರ ಮೇಲೆಯೇ ನಂಬಿಕೆ ಇಲ್ಲ; ನಳಿನ್ ಕುಮಾರ್ ಕಟೀಲ್ ಆರೋಪ

425
0

ಬೆಳಗಾವಿ ಬ್ರೇಕಿಂಗ್; ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ ಹೇಳಿಕೆ.ಬೆಳಗಾವಿ‌ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ.ಲೋಕಸಭೆ ಸೇರಿದಂತೆ ಮೂರು ಉಪ ಚುಣಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ.ಬಿಜೆಪಿ ಸಂಸದರು ಕೇಂದ್ರ ಸರಕಾರ ಗುಲಾಮರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರ.ಸಿದ್ದರಾಮಯ್ಯ ಅವರು ಯಾರ ಗುಲಾಮರು ಎಂದು ದೇಶಕ್ಕೆ ಗೊತ್ತಿದೆ.ಅವರು ಯಾರು ಕಾಲ‌ ಹಿಡಿದು ಸಿಎಂ ಆಗಿದ್ದಾರೆ ಅನ್ನೋದು ಗೊತ್ತಿದೆ.ಸಿಡಿ ವಿಚಾರ ತನಿಖೆ ಹಂತದಲ್ಲಿದೆ.ಸಿದ್ದರಾಮಯ್ಯ ಅವರು ಸಿಎಂ ಇದ್ದಾಗ ಸಿಡಿ ಗಳು ಯಾವ ರೀತಿ ತನಿಖೆ ಆಗಿದೆ ಎಂಬುದು ಗೊತ್ತಿದೆ.ಸಿದ್ದರಾಮಯ್ಯ ಅವರಿಗೆ ಸಿಬಿಐ, ಐಟಿ, ಎಸ್ ಐ ಟಿ, ಮೆಲೆ ನಂಬಿಕೆ ಇಲ್ಲ.ಸಿದ್ದರಾಮಯ್ಯ ಅವರಿಗೆ ಅವರ ಮೇಲೆ ನಂಬಿಕೆನೆ ಇಲ್ಲದಂತಾಗಿದೆ.ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಕಟೀಲ್.

Previous articleನ್ಯಾಯಾಲಯದ ಆದೇಶ ಹಿನ್ನಲೆ; ಯುವತಿ ಪರ ವಕೀಲ ಜಗದೀಶ್ ಹೇಳಿದ್ದೇನು!
Next articleಗುಲಾಮಗಿರಿಗೂ ಭಾರತೀಯ ಜನತಾ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ: ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

LEAVE A REPLY

Please enter your comment!
Please enter your name here