Home District ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ

ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ

426
0

ಚಿಕ್ಕಬಳ್ಳಾಪುರ:ಇಂದಿನಿಂದ ಕೆಎಸ್ಆರ್ಟಿಸಿ ನೌಕರರ ಮುಷ್ಕರ ಹಿನ್ನೆಲೆ.ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಸ್ತೆಗಿಳಿಯದ ಕೆಎಸ್ಆರ್ಟಿಸಿ ಬಸ್ ಗಳು.ನೆನ್ನೆ ರಾತ್ರಿಯಿಂದಲೇ ಕರ್ತವ್ಯಕ್ಕೆ ಗೈರು ಹಾಜರಾದ ಸಾರಿಗೆ ಸಿಬ್ಬಂದಿ.ಸಾರಿಗೆ ಬಸ್ ಗಳಿಲ್ಲದೆ ಬಿಕೋ ಎನ್ನುತ್ತಿರುವ ಜಿಲ್ಲೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳು.ಬಸ್ ಡಿಪೊಗಳಲ್ಲಿ ನಿಂತಲ್ಲೇ ನಿಂತ ಬಸ್ ಗಳು.ಸಾರಿಗೆ ಬಸ್ ಗಳಿಲ್ಲದೆ ಪರದಾಡುತ್ತಿರುವ ಪ್ರಯಾಣಿಕರು.ಕೆಎಸ್ಆರ್ಟಿಸಿ ನೌಕರರ ಮುಷ್ಕರಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ.

Previous articleಮಾಜಿ ಸಚಿವ ರಮೇಶ ಜಾರಕಿಹೊಳಿ‌ ಆಸ್ಪತ್ರೆಯಿಂದ ಡಿಸ್ಚಾರ್ಚ್
Next articleಸಾರಿಗೆ ನೌಕರರ ಮುಷ್ಕರ; ಬಸ್ ಇಲ್ಲದೇ ಪ್ರಯಾಣಿಕರ ಪರದಾಟ!

LEAVE A REPLY

Please enter your comment!
Please enter your name here