Home District ಮೈಸೂರು : ಶಾಹಿ ಗಾರ್ಮೆಂಟ್ಸ್ ಮಹಿಳಾ ಸಿಬ್ಬಂದಿ ಕೊರೊನಾಗೆ ಬಲಿ

ಮೈಸೂರು : ಶಾಹಿ ಗಾರ್ಮೆಂಟ್ಸ್ ಮಹಿಳಾ ಸಿಬ್ಬಂದಿ ಕೊರೊನಾಗೆ ಬಲಿ

1030
0

ಮೈಸೂರಿನ ಟಿ.ನರಸೀಪುರ ತಾಲೂಕಿನ ಚೌಹಳ್ಳಿ ಸಮೀಪದಲ್ಲಿರುವ ಶಾಹಿ ಗಾರ್ಮೆಂಟ್ಸ್ ನಲ್ಲಿ  ಕೆಲಸ ಮಾಡುತ್ತಿದ್ದ  ಸಿಬ್ಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟ ಘಟನೆ ನಡೆದಿದೆ. ಟಿ.ದೊಡ್ಡಪುರ ಗ್ರಾಮದ ಗೀತಾ (36) ಮೃತ ದುರ್ದೈವಿ.

ಚಿಕಿತ್ಸೆ ಫಲಕಾರಿಯಾಗದೆ ಸಾರ್ವಜನಿಕ ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾರೆ. ಸಾರ್ವಜನಿಕರು, ಗ್ರಾಮಸ್ಥರ ವಿರೋಧದ ನಡುವೆಯೂ ಗಾರ್ಮೆಂಟ್ಸ್  ಕೆಲಸ  ನಡೆಸಲಾಗುತ್ತಿತ್ತು.  ತಾಲೂಕಿನಾದ್ಯಂತ ಕೋವಿಡ್ ಹೆಚ್ಚಾದ ಹಿನ್ನೆಲೆ. ಗಾರ್ಮೆಂಟ್ಸ್ ಮುಚ್ಚುವಂತೆ  ತಾಲೂಕು ಆಡಳಿತ  ಆದೇಶ ನೀಡಿರುದ್ದರು. ತಾಲೂಕು ಆಡಳಿತದ ಆದೇಶ ಉಲ್ಲಂಘನೆ ಮಾಡಿ 3000ಕ್ಕೂ ಅಧಿಕ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು.

Previous articleಬೆಡ್ ಬ್ಲಾಕಿಂಗ್ ದಂಧೆಗೆ ಬಿತ್ತಾ ಕಡಿವಾಣ?
Next articleಅಂಧ ವೃದ್ದೆಗೆ ಆಸರೆಯಾಗಿ ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ!

LEAVE A REPLY

Please enter your comment!
Please enter your name here