Home District ಮೂರು ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ; ಸಾರಿಗೆ ಸಚಿವ ಲಕ್ಷ್ಮಣ ಸವದಿ

ಮೂರು ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ; ಸಾರಿಗೆ ಸಚಿವ ಲಕ್ಷ್ಮಣ ಸವದಿ

ಕಲಬುರ್ಗಿ ಬ್ರೇಕಿಂಗ್; ಮಸ್ಕಿ, ಬಸವಕಲ್ಯಾಣ, ಬೆಳಗಾವಿಯಲ್ಲಿ ಪ್ರಚಾರ ಮಾಡುತ್ತಿದ್ದೇವೆ.ಮೂರು ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲುತ್ತದೆ.ನಮ್ಮಲ್ಲಿ ಸಣ್ಣಪುಟ್ಟ ಗೊಂದಲಗಳು ಇವೆ ವರಿಷ್ಠರು ಸರಿಪಡಿಸುತ್ತಾರೆ.ಆದ್ರೆ ಕಾಂಗ್ರೆಸ್ ನಲ್ಲಿ ಮನೆ ಒಂದು ಮೂರು ಬಾಗಿಲು ಆಗಿದೆ.ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ವಿಚಾರ.ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡಬೇಕು ಅಂತಾ ಸಾರಿಗೆ ನೌಕರರಿಗೆ ಮನವಿ ಮಾಡಿದ್ದೇವೆ.ನೀತಿ ಸಂಹಿತೆ ಜಾರಿ ಇರೋದ್ರಿಂದ ಏನು ಹೇಳಲು ಆಗೋದಿಲ್ಲ.ಘೋಷಣೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ.ಇಂದು ಸಾರಿಗೆ ನೌಕರರ ಜೊತೆ ಜೊತೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ.ಕಲಬುರಗಿಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸೌವದಿ ಹೇಳಿಕೆ.

496
0

Previous articleಮಿಸೆಸ್ ಇಂಡಿಯಾ ಕರ್ನಾಟಕ 2021ರ ಆಡಿಷನ್ ಪ್ರಾರಂಭ
Next articleಟೊಮೇಟೊ ಬೆಲೆ ದಿಢೀರ್ ಕುಸಿತ; ಕಂಗಾಲಾದ ರೈತ; ರಸ್ತೆಗೆ ಟೊಮೇಟೊ ಸುರಿದು ಆಕ್ರೋಶ

LEAVE A REPLY

Please enter your comment!
Please enter your name here