ಯುವತಿಯನ್ನು ಪ್ರೀತಿಸಿದ್ದಕ್ಕೆ ಚಾಮರಾಜನಗರದಲ್ಲಿ ಯುವಕನನ್ನು ಕೊಲೆ

ಜಿಲ್ಲೆ

ಚಾಮರಾಜನಗರ: ಪ್ರೀತಿಸಿದ್ದಕ್ಕೆ  ಯುವಕನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿ  ನಡೆದಿದೆ.ಪ್ರೀತಿ ವಿಚಾರಕ್ಕೆ ಜಗಳ ಅತಿರೇಕಕ್ಕೆ ಹೋಗಿದ್ದು, ಹೊಸೂರು ಬಡಾವಣೆಯ ಚಿಕ್ಕರಾಜು ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಲೈಟ್ ಬಾಯ್ ಆಗಿ ಮಾಡುತ್ತಿದ್ದಾ ಚಿಕ್ಕರಾಜು ಹಬ್ಬಕ್ಕೆ ಊರಿಗೆ ಬಂದಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.ಯುವತಿಯನ್ನು ಪ್ರೀತಿ ಮಾಡುತ್ತಿದ್ದ ವಿಚಾರ ತಿಳಿದ ಯುವತಿಯ ಸಂಬಂಧಿಕರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

Leave a Reply

Your email address will not be published.