Home Health ಕೆ.ಆರ್. ಆಸ್ಪತ್ರೆಗೆ ಸಚಿವ ಸೋಮಶೇಖರ್ ದಿಢೀರ್ ಭೇಟಿ; ಮಿಂಚಿನ ಸಂಚಲನ!

ಕೆ.ಆರ್. ಆಸ್ಪತ್ರೆಗೆ ಸಚಿವ ಸೋಮಶೇಖರ್ ದಿಢೀರ್ ಭೇಟಿ; ಮಿಂಚಿನ ಸಂಚಲನ!

361
0

ಮೈಸೂರು: ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮಂಗಳವಾರ ಇಲ್ಲಿನ ಕೆ.ಆರ್.ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಕೋವಿಡ್ ಪ್ರಕರಣಗಳ ಸ್ಥಿತಿಗತಿಯನ್ನು ಅವಲೋಕಿಸಿದರು.

Previous articleಬೆಡ್ ಸಿಗದೇ ಸಾವಿನೂರು ಆಗುತ್ತಿರೋ ಬೆಂಗಳೂರು!
Next articleಕೆ.ಆರ್. ಆಸ್ಪತ್ರೆಗೆ ಸಚಿವ ಸೋಮಶೇಖರ್ ದಿಢೀರ್ ಭೇಟಿ ನೀಡಿದ್ದಾದರೂ ಏಕೆ?

LEAVE A REPLY

Please enter your comment!
Please enter your name here