ಕೊರೋನಾ ಮುಕ್ತ ಗ್ರಾಮ ನಿಮ್ಮ ಮೊದಲ ಆದ್ಯತೆ; ಡಿಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು

ಕೊರೋನಾ ಮುಕ್ತ ಗ್ರಾಮ ನಿಮ್ಮ ಮೊದಲ ಆದ್ಯತೆ; ಡಿಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು

381
0

ಉಡುಪಿ; ಪ್ರಧಾನಿ ನರೇಂದ್ರ ಮೋದಿ ಡಿಸಿಗಳಿಗೆ ಹೇಳಿದ ಕಿವಿಮಾತುಗಳು.

ಜಿಲ್ಲಾಧಿಕಾರಿ ಕಮಾಂಡರ್ ತರ ಕೆಲಸ ಮಾಡಬೇಕು. ಎಲ್ಲಾ ಮೇಲ್ವಿಚಾರಣೆ ಡಿಸಿಗಳ ಜವಾಬ್ದಾರಿ.ಜನಪ್ರತಿನಿಧಿಗಳ ಕಮಿಟಿ ಮಾಡಿ. ಗ್ರಾಮ ಮಟ್ಟದಿಂದ ಟಾಸ್ಕ್ ಫೋರ್ಸ್ ಮಾಡಿ. ಕೊರೋನಾ ಜಾಗೃತಿ, ವ್ಯಾಕ್ಸಿನೇಶನ್ ಸೇರಿದಂತೆ ಸಮಗ್ರ ಮಾಹಿತಿ ತಲುಪಬೇಕು.ಅಗತ್ಯ ಬಿದ್ದಲ್ಲಿ ಕಾರ್ ಆಂಬುಲೆನ್ಸ್ ಸಿದ್ಧಪಡಿಸಿಟ್ಟುಕೊಳ್ಳಿ. ಆಂಬುಲೆನ್ಸ್ ಕೊರತೆ ಆಗದಂತೆ ನೋಡಿಕೊಳ್ಳಿ.

ಕೊರೋನಾ ಮುಕ್ತ ಗ್ರಾಮ ನಿಮ್ಮ ಮೊದಲ ಆದ್ಯತೆಯಾಗಲಿ. ಪಂಚಾಯತ್ ಸದಸ್ಯನಿಂದ ಸಂಸದರ ತನಕ ಕೊರೋನಾ ವಿರುದ್ಧ ಹೋರಾಟಕ್ಕೆ ಶ್ರಮಿಸಬೇಕು.ಕಂಟೈನ್ಮೆಂಟ್ ಜೋನ್ ಹೆಚ್ಚು ಹೆಚ್ವು ಮಾಡಿ.ಹೆಚ್ಚು ಹೆಚ್ಚು ಟೆಸ್ಟ್ ಮಾಡಿ.. ಚೈನ್ ಕಟ್ ಮಾಡಿ.ಫ್ರಂಟ್ ಲೈನ್, ಡಾಕ್ಟರ್, ಪೋಲೀಸ್ ಮಾಧ್ಯಮ
ಜೊತೆ ಚೆನ್ನಾಗಿ ಸಮನ್ವಯ ಮಾಡಿ. ಅವರು ಯಾವುದೇ ಕಾರಣಕ್ಕೆ ಧೈರ್ಯ ಕುಂದದಂತೆ ನೋಡಿಕೊಳ್ಳಿ.

ನಿಮ್ಮ ಜಿಲ್ಲೆಯ ಪ್ರತಿ ಜೀವ ಮುಖ್ಯ. ಎಲ್ಲಾ ವಿಭಾಗದಲ್ಲೂ ವಿಫಲವಾದಂತೆ ಕಾರ್ಯನಿರ್ವಹಿಸಬೇಕು. ಅದರ ಜವಾಬ್ದಾರಿ ನಿಮ್ಮ ಮೇಲಿದೆ. ಆಕ್ಸಿಜನ್ ಬಳಕೆ ಸರಿ ಮಾಡಿ. ಸರಿಯಾಗಿ ಮ್ಯಾನೇಜ್ ಮಾಡಿಕೊಳ್ಳಿ. ಜಿಲ್ಲೆಯನ್ನು ಕೊರೋನಾ ಮುಕ್ತ ಮಾಡೋದು ನಿಮ್ಮ ಜವಾಬ್ದಾರಿ. ಕೊರೋನಾ ಹತೋಟಿಗೆ ಬರುವವರೆಗೆ ವಿಶ್ರಾಂತಿ ಮಾಡಬೇಡಿ… ಕೊರೋನಾ ಜೊತೆ ಯುದ್ಧ ಘೋಷಣೆಯಾಗಿದೆ. ಇದು ವಿಶ್ರಾಂತಿ ಕಾಲ ಅಲ್ಲ. ಜನರ ಆರೋಗ್ಯ ಮುಖ್ಯ. ಕಾಳಜಿಯಿಂದ ಕೆಲಸ ಮಾಡಿ. ವಿರಮಿಸದೆ ಜವಾಬ್ದಾರಿ ನಿರ್ವಹಿಸಿ.

 

VIAಕೊರೋನಾ ಮುಕ್ತ ಗ್ರಾಮ ನಿಮ್ಮ ಮೊದಲ ಆದ್ಯತೆ; ಡಿಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು
SOURCEಕೊರೋನಾ ಮುಕ್ತ ಗ್ರಾಮ ನಿಮ್ಮ ಮೊದಲ ಆದ್ಯತೆ; ಡಿಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು
Previous articleಸ್ಯಾಂಡಲ್ ವುಡ್ ಉದಯೋನ್ಮುಖ ನಟ (28) ಮಾಣಿಕ್ಯ ಕೊರೊನಾಗೆ ಬಲಿ
Next articleಕೋವಿಡ್ ಆರೋಗ್ಯ ವೃದ್ಧಿಗೆ ಯೋಗ ಅತ್ಯಾವಶ್ಯಕ: ಡಾ.ಕೆ.ಸಿ ನಾರಾಯಣಗೌಡ

LEAVE A REPLY

Please enter your comment!
Please enter your name here