Home Crime ಸಾಮಾಜಿಕ ಅಂತರ ಮಾಸ್ಕ್ ಸ್ಯಾನಿಟೈಜರ್ ಬಳಕೆಗೆ ಜಾಗೃತಿ ಮೂಡಿಸಲು ಪ್ರಯತ್ನ; ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್

ಸಾಮಾಜಿಕ ಅಂತರ ಮಾಸ್ಕ್ ಸ್ಯಾನಿಟೈಜರ್ ಬಳಕೆಗೆ ಜಾಗೃತಿ ಮೂಡಿಸಲು ಪ್ರಯತ್ನ; ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್

ಸಾಮಾಜಿಕ ಅಂತರ ಮಾಸ್ಕ್ ಸ್ಯಾನಿಟೈಜರ್ ಬಳಕೆಗೆ ಜಾಗೃತಿ ಮೂಡಿಸಲು ಪ್ರಯತ್ನ; ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್

338
0

ರಾಯಚೂರು ಬ್ರೇಕಿಂಗ್

ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್ ಇಂದಿನ ಪ್ರಧಾನ ಮಂತ್ರಿ ವಿಡಿಯೋ ಸಂವಾದದಲ್ಲಿ ಗ್ರಾಮೀಣ ಭಾಗದಲ್ಲಿ ಟಾಸ್ಕ್ ಫೋರ್ಸ್ ಅನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು ಸಾಮಾಜಿಕ ಅಂತರ ಮಾಸ್ಕ್ ಸ್ಯಾನಿಟೈಜರ್ ಬಳಕೆಗೆ ಜಾಗೃತಿ ಮೂಡಿಸಲು ತಿಳಿಸಲಾಗಿದೆ ಈಗಾಗಲೇ ಜಿಲ್ಲೆಯಲ್ಲಿ ಕಳೆದ ವಾರಕ್ಕಿಂತ ಕೋರೋನ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ ನಾಳೆಯಿಂದ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗುತ್ತಿದೆ ನಂತರ ಮೂರು ದಿನ ಕಠಿಣ ಕಫ್ರ್ಯೂ ಜಾರಿಯಲ್ಲಿದೆ ಕೊರೊನಾ ಸೊಂಕಿನ ಪ್ರಕರಣ ಕಡಿತಗೊಳಿಸಲು ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮುಂಚಿತವಾಗಿ ಅವರನ್ನು ಗುರುತಿಸಿ ಚಿಕಿತ್ಸೆ ನೀಡಲಾಗುವುದು ಈಗಾಗಲೇ 225 ಜನ ಹೋಂ ಕ್ವಾರೈಂಟನ್ ನಲ್ಲಿ ಇರತಕ್ಕಂತ ಸೋಂಕಿತರನ್ನು ಸಾಂಸ್ಥಿಕ ಕ್ವಾರೆಂಟೈನ್ ಕೇಂದ್ರಕ್ಕೆ ಕರೆತರುವ ಕಾರ್ಯ ಪ್ರಗತಿಯಲ್ಲಿದ್ದು ಜಿಲ್ಲೆಯಲ್ಲಿರುವ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಿಗೆ ಹೆಚ್ಚುವರಿ ಸಿಬ್ಬಂದಿಯನ್ನು ಒದಗಿಸಲಾಗುವುದು ಪ್ರಾಥಮಿಕವಾಗಿ ರೋಗಲಕ್ಷಣಗಳಿದ್ದಲಿ ಸೋಂಕಿತರಿಗೆ ಅಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ರಾಯಚೂರು ಜಿಲ್ಲೆಯಿಂದ ವಿಡಿಯೋ ಸಂವಹನ ಸಭಾಂಗಣದಲ್ಲಿ ಉಪ ಮುಖ್ಯಮಂತ್ರಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ್ ಸವದಿ, ಜಿಲ್ಲಾಧಿಕಾರಿಗಳಾದ ಆರ್ ವೆಂಕಟೇಶ್ ಕುಮಾರ್, ಸಂಸದ ರಾಜ ಅಮರೇಶ ನಾಯಕ್, ಶಾಸಕರಾದ ಡಾ. ಶಿವರಾಜ್ ಪಾಟೀಲ್, ಕೆ ಶಿವನಗೌಡ ನಾಯಕ್, ಜಲ್ಲಾ ಪಂಚಾಯತಿ ಮುಖ್ಯ ಕಾರ್ಯದರ್ಶಿಗಳಾದ ಶೇಕ್ ಆಸಿಫ್ ತನ್ವೀರ್ , ಅಪರ ಜಿಲ್ಲಾಧಿಕಾರಿ ದುರಗೇಶ್ ,ಜಿಲ್ಲಾ ವರಿಷ್ಠಾಧಿಕಾರಿಗಳಾದ ಪ್ರಕಾಶ್ ನಿಕ್ಕಂ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ,ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದಾರೆ.

VIAಸಾಮಾಜಿಕ ಅಂತರ ಮಾಸ್ಕ್ ಸ್ಯಾನಿಟೈಜರ್ ಬಳಕೆಗೆ ಜಾಗೃತಿ ಮೂಡಿಸಲು ಪ್ರಯತ್ನ; ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್
SOURCEಸಾಮಾಜಿಕ ಅಂತರ ಮಾಸ್ಕ್ ಸ್ಯಾನಿಟೈಜರ್ ಬಳಕೆಗೆ ಜಾಗೃತಿ ಮೂಡಿಸಲು ಪ್ರಯತ್ನ; ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್
Previous article“ತುಪ್ಪದ ಬೆಡಗಿ”ಯಿಂದ ಮುಂದುವರೆದ ಸಮಾಜಮುಖಿ ಕೆಲಸ
Next articleಗ್ರಾಮೀಣ ಭಾಗದ ಕೊರೋನಾ ಸೋಂಕು ತಡೆಯಲು ಮುಂದಾದ ಸರ್ಕಾರ

LEAVE A REPLY

Please enter your comment!
Please enter your name here