ಸಖತ್ ವೈರಲ್ ಆದ ಸಂಜನಾ ಬೇಬಿ ಬಂಪ್ ಫೋಟೋಗಳು..!

ಫೋಟೋ ಗ್ಯಾಲರಿ

ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಇತ್ತೀಚೆಗೆ ಸೀಮಂತದ ಸಂಭ್ರಮದ ಕ್ಷಣಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇದೀಗ ತಮ್ಮ ಬೇಬಿ ಬಂಪ್ ಫೋಟೋಶೂಟ್‌ನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

`ಗಂಡ ಹೆಂಡತಿ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ನಟಿ ಸಂಜನಾ

ಸಂಜನಾ ಈಗ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

Leave a Reply

Your email address will not be published.