Home District ಕೊರೋನಾ ನಿಯಂತ್ರಣದ ಕುರಿತು ಶೋಭಾ ಕರಂದ್ಲಾಜೆ ಹೇಳಿದ್ದೇನು ಗೊತ್ತೇ?

ಕೊರೋನಾ ನಿಯಂತ್ರಣದ ಕುರಿತು ಶೋಭಾ ಕರಂದ್ಲಾಜೆ ಹೇಳಿದ್ದೇನು ಗೊತ್ತೇ?

ಕೊರೋನಾ ನಿಯಂತ್ರಣದ ಕುರಿತು ಶೋಭಾ ಕರಂದ್ಲಾಜೆ ಹೇಳಿದ್ದೇನು ಗೊತ್ತೇ?

224
0
SHARE

ಉಡುಪಿ; ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ.ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಜಿಲ್ಲೆಯಲ್ಲೂ ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.ಜನತಾ ಲಾಕ್ ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ.ಕಳೆದ ಬಾರಿಯಂತೆ ಗಂಭೀರವಾಗಿ ಕರ್ಪ್ಯೂ ಮಾಡಬೇಕು.ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು.ಉಳಿದಂತೆ ಪೂರ್ಣ ಲಾಕ್ಡೌನ್ ಮಾಡಬೇಕು.ಜನ ಈಗಿನಂತೆ ಓಡಾಡಿದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ.ಮದುವೆ, ದೇವಸ್ಥಾನ ಕಾರ್ಯಕ್ರಮ, ಭೂತಾರಾಧನೆ ಎಲ್ಲವೂ ನಡೆಯುತ್ತಿದೆ.ಜನ ಹೆಚ್ಚು ಬೆರೆಯುವುದರಿಂದ ರೋಗ ಹರಡುತ್ತದೆ.

LEAVE A REPLY

Please enter your comment!
Please enter your name here