
ಸೀರೆಯುಟ್ಟು ಸಿಂಪಲ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟ ‘’ಕೆಜಿಎಫ್’’ ಬೆಡಗಿ ಮೌನಿ ರಾಯ್..!
ಕೆಜಿಎಫ್ ಬೆಡಗಿ ಮೌನಿ ರಾಯ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು
ಅಭಿಮಾನಿಗಳೊಂದಿಗೆ ಯಾವಾಗಲೂ ಕನೆಕ್ಟ್ ಆಗಿರುವ ಮೌನಿ ತಮ್ಮ ಅಪ್ಡೇಟ್ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ
ಕಳೆದ ತಿಂಗಳು ಸೂರಜ್ ನಂಬಿಯಾರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೌನಿ
ಮೌನಿ ಗ್ಲಾಮರಸ್ ಆಗಿ ಕಾಣುತ್ತಿದ್ದು, ಕ್ಯಾಮರಾಗೆ ಸಖತ್ ಆಗಿ ಪೋಸ್ ಕೊಟ್ಟಿದ್ದಾರೆ
ಈ ಫೋಟೋದಲ್ಲಿ ಮೌನಿ ಕೇಶವಿನ್ಯಾಸ ಸಹ ಭಿನ್ನವಾಗಿ ಮಾಡಿಸಿಕೊಂಡಿದ್ದು