Home District ಕಳೆದ 24ಗಂಟೆಗಳಲ್ಲಿ ಸಂಭವಿಸಿರುವ ಸಾವುಗಳು ಆಕ್ಸಿಜನ್ ಕೊರತೆಯಿಂದಲ್ಲ; ಸುರೇಶ್ ಕುಮಾರ್

ಕಳೆದ 24ಗಂಟೆಗಳಲ್ಲಿ ಸಂಭವಿಸಿರುವ ಸಾವುಗಳು ಆಕ್ಸಿಜನ್ ಕೊರತೆಯಿಂದಲ್ಲ; ಸುರೇಶ್ ಕುಮಾರ್

ಕಳೆದ 24ಗಂಟೆಗಳಲ್ಲಿ ಸಂಭವಿಸಿರುವ ಸಾವುಗಳು ಆಕ್ಸಿಜನ್ ಕೊರತೆಯಿಂದಲ್ಲ; ಸುರೇಶ್ ಕುಮಾರ್

262
0
SHARE

ಚಾಮರಾಜನಗರ ಬ್ರೇಕಿಂಗ್; 24ಗಂಟೆಗಳಲ್ಲಿ ಸಂಭಸಿರುವ ಸಾವುಗಳು ಆಕ್ಸಿಜನ್ ಕೊರತೆಯಿಂದಲ್ಲ.ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಹೇಳಿಕೆ.15 ಜನ ಕೋವಿಡ್, 5 ಜನ ಸಿಎಲ್ ಎಸ್ ರೋಗಿಗಳು ಮೃತಪಟ್ಟಿದ್ದು, ಯಾರೂ ಸಹ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ.ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಬಂಧಿಸಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿಕೆ.ಇಬ್ಬರು ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಮುಂಚೆಯೇ ಸತ್ತಿದ್ದಾರೆ.ಆದರೆ ಮಾಧ್ಯಮಗಳಲ್ಲಿ ಅಕ್ಸಿಜನ್ ಕೊರತೆಯಿಂದ ಸಾವು ಎಂಬ ಸತ್ಯಕ್ಕೆ ದೂರವಾದ ಸುದ್ದಿ ಬರುತ್ತಿವೆ.ಯಾವುದೇ ಸುದ್ದಿಯನ್ನು ಪರಿಶೀಲಿಸಿ ವರದಿಮಾಡುವಂತೆ ಮಾಧ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.ಸದ್ಯಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. 1900 ಲೀಟರ್ ಲಿಕ್ವಿಡ್ ಆಕ್ಸಿಜನ್ ಇದೆ.ಜೊತೆಗೆ 122 ಜಂಬೋ ಸಿಲಿಂಡರ್ ಆಕ್ಸಿಜನ್ ಇದೆ.ಮದ್ಯಾಹ್ನದ ವೇಳೆಗೆ ಇನ್ನೂ 150 ಸಿಲಿಂಡರ್ ಬರಲಿವೆ.

LEAVE A REPLY

Please enter your comment!
Please enter your name here