Home District ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸ್ಸು ಮಾಡಬೇಕು; ಬಸವನಾಗೀದೇವ ಸ್ವಾಮೀಜಿ

ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸ್ಸು ಮಾಡಬೇಕು; ಬಸವನಾಗೀದೇವ ಸ್ವಾಮೀಜಿ

612
0
SHARE

ಚಿತ್ರದುರ್ಗ: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ರಾಜ್ಯಪಾಲರು ಶಿಫಾರಸ್ಸು ಮಾಡಬೇಕು ಎಂದು ಛಲವಾದಿ ಗುರುಪೀಠದ ಶ್ರೀಗಳಾದ ಬಸವನಾಗೀದೇವ ಸ್ವಾಮೀಜಿ ಒತ್ತಾಯಿಸಿದ್ದಾರೆ. ಶ್ರೀ ಮಠದ ಜಾಗವನ್ನು ಕೋವಿಡ್ ಆಸ್ಪತ್ರೆ ಹಾಗೂ ಆಕ್ಸಿಜನ್ ಘಟಕ ಆರಂಭಿಸಲು ಬಿಟ್ಟುಕೊಡಲು ಸಿದ್ದರಾಗಿದ್ದೆವೆ. ನಾಡಿನ ಎಲ್ಲಾ ಮಠಾಧೀಶರು ಕೋವಿಡ್ ರೋಗಿಗಳ ಸರ್ವ ರೀತಿಯಲ್ಲಿ ಸಹಾಯ ಮಾಡಬೇಕಾಗಿದೆ ಎಂದರು.

LEAVE A REPLY

Please enter your comment!
Please enter your name here