ಮುಕುಲ್ ರೋಹಟಗಿ ಅಟಾರ್ನಿ ಜನರಲ್‌ ಆಗಿ ನೇಮಕ: ಎರಡನೇ ಅವಧಿಗೆ ಹುದ್ದೆ ಅಲಂಕರಿಸಲಿರುವ ಹಿರಿಯ ವಕೀಲ

ಹಿರಿಯ ವಕೀಲ ಮುಕುಲ್ ರೋಹಟಗಿ ಭಾರತದ ಅಟಾರ್ನಿ ಜನರಲ್ ಆಗಿ ಪುನರ್ ಆಯ್ಕೆಯಾಗಿದ್ದಾರೆ. ರೋಹಟಗಿ ಅವರು ಅಕ್ಟೋಬರ್ 1 ರಿಂದ ಭಾರತದ ಉನ್ನತ ಕಾನೂನು ಅಧಿಕಾರಿಯಾಗಿ ತಮ್ಮ ಎರಡನೇ ಅವಧಿಯ ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಅಧಿಕಾರದಲ್ಲಿರೋ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವಧಿ ಸೆಪ್ಟೆಂಬರ್ 30ಕ್ಕೆ ಅಂತ್ಯವಾಗಲಿದೆ. ಹಿರಿಯ ವಕೀಲರಾದ ವೇಣುಗೋಪಾಲ್ ಅವರು ಜೂನ್ 30, 2017 ರಂದು ಅಟರ್ನಿ ಜನರಲ್ ಆಗಿ ನೇಮಕಗೊಂಡಿದ್ದರು. ಇನ್ನು ರೋಹಟಗಿ ಅವರು ಹಿರಿಯ ವಕೀಲರಾಗಿದ್ದಾರೆ. ಅಲ್ಲದೇ ಅಟಾರ್ನಿ ಜನರಲ್ ಹುದ್ದೆ […]

Continue Reading

ವರ್ಸಟೈಲ್ ನಟಿ ಎಂದು ಕರೆಸಿಕೊಳ್ಳುವಾಸೆ: ‘ಗಾಳಿಪಟ 2’ ಬೆಡಗಿ ವೈಭವಿ ಶಾಂಡಿಲ್ಯ ಮನದ ಮಾತು

‘ಗಾಳಿಪಟ 2’ ಚಿತ್ರದಲ್ಲಿ ಅನಂತ್ ನಾಗ್, ಗಣೇಶ್, ದಿಗಂತ್, ರಂಗಾಯಣ ರಘು ಮುಂತಾದ ಪ್ರತಿಭಾವಂತ ಕಲಾವಿದರ ನಡುವೆ ಗಮನ ಸೆಳಯುವ ಇನ್ನೊಬ್ಬರೆಂದರೆ, ಅದು ಶ್ವೇತಾ ಪಾತ್ರಧಾರಿ ವೈಭವಿ ಶಾಂಡಿಲ್ಯ. ಗಣೇಶ್ಗೆ ನಾಯಕಿಯಾಗಿ ಕಾಣಿಸಿಕೊಂಡಿರುವ ವೈಭವಿ ಮೂಲತಃ ಮರಾಠಿಯವರು. ಈಗಾಗಲೇ ಕೆಲವು ಮರಾಠಿ ಮತ್ತು ತೆಲುಗು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ವೈಭವಿ, ಕೆಲವು ವರ್ಷಗಳ ಹಿಂದೆ ‘ರಾಜ್-ವಿಷ್ಣು’ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದರು. ಈಗ ಗಾಳಿಪಟ 2 ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಅಭಿನಯ ಮತ್ತು […]

Continue Reading

ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿ

ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ. ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ […]

Continue Reading

ಮಂಗಳೂರಿನಿಂದ ಆಫ್ರಿಕಾದತ್ತ “ಬಾನ ದಾರಿಯಲ್ಲಿ”

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಈ ಹಿಂದೆ ಕೆಲವು ಚಿತ್ರಗಳು ಪ್ರೇಕ್ಷಕರನ್ನು ಮೋಡಿ ಮಾಡಿದೆ. ಈಗ ಇದೇ ಕಾಂಬಿನೇಷನ್ ನಲ್ಲಿ ” ಬಾನ ದಾರಿಯಲ್ಲಿ” ಚಿತ್ರ ಬರುತ್ತಿದೆ. ಸ್ಪೋರ್ಟ್ಸ್ ಜಾನರ್ ನ ಈ ಚಿತ್ರದಲ್ಲಿ ಗಣೇಶ್ ಕ್ರಿಕೆಟ್ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿ ರುಕ್ಮಿಣಿ ವಸಂತ್ ಈಜುಗಾರ್ತಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್‌ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ […]

Continue Reading

ಮಳೆಗಾಲದ ಅಧಿವೇಶನ – ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ

ಬೆಂಗಳೂರು: ಇತ್ತೀಚೆಗೆ ನಮ್ಮನ್ನಗಲಿದ ಮಾಜಿ ಸಚಿವ ಎಂ ರಘುಪತಿ, ಬಿಜೆಪಿ ಹಿರಿಯ ನಾಯಕ ಉಮೇಶ್ ಕತ್ತಿ, ಗಾಯಕ ಶಿವಮೊಗ್ಗ ಸುಬ್ಬಣ್ಣ, ಮಾಜಿ ಪರಿಷತ್ ಸದಸ್ಯ ಎಂ.ಡಿ ರಮೇಶ್ ರಾಜು, ಅವರ ನಿಧನಕ್ಕೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸಂತಾಪ ಸೂಚಿಸಿದ್ದಾರೆ ಮಳೆಗಾಲ ಅಧಿವೇಶನದಲ್ಲಿ ಭಾಗಿಯಾಗಿ ಮಾತಾಡಿದ ಟಿ.ಎ ಶರವಣ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಕತ್ತಿ ಕುಟುಂಬ ಅಂದರೆ, ವಿಶೇಷವಾದ ಗೌರವವಿದೆ. ಸಕ್ರಿಯ ರಾಜಕಾರಣದಲ್ಲಿ ಅತ್ಯಂತ ಜನಪ್ರಿಯರಾಗಿ ಹೆಸರು ಮಾಡಿದವರು ಉಮೇಶ್ ಕತ್ತಿ. ಅತಿ ಹೆಚ್ಚು […]

Continue Reading

ಎಂಎಸ್ ಐಎಲ್ ಸಂಸ್ಥೆಗೆ “ಏಷ್ಯಿಯಾಒನ್ ಗ್ಲೋಬಲ್ ಇಂಡಿಯನ್ ಆಫ್ ದ ಇಯರ್2021-22”

ಬೆಂಗಳೂರು: ವಿಶ್ವದಾದ್ಯಂತ ಅತ್ಯುತ್ತಮ ಸಾಧನೆ ಮಾಡಿದ ಸಂಸ್ಥೆಗಳು ಹಾಗೂ ವ್ಯಕ್ತಿಗಳ ಸಂಶೋಧನೆ ನಡೆಸಿದ “ಏಷ್ಯಾ ಒನ್ ಮ್ಯಾಗಜಿನ್” ಹಾಗೂ “ಯು.ಆರ್.ಎಸ್ ಮೀಡಿಯಾ ಇಂಟರ್ ನ್ಯಾಷನಲ್” ರವರು ಎಂಎಸ್ಐಎಲ್ ಸಂಸ್ಥೆಯ ಕಾರ್ಯಕ್ಷಮತೆಯನ್ನು ಗುರುತಿಸಿ “ಏಷ್ಯಿಯಾಒನ್ ಗ್ಲೋಬಲ್ ಇಂಡಿಯನ್ ಆಫ್ ದ ಇಯರ್2021-22” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ದಿನಾಂಕ 25-08-2022 ರಂದು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಐಎಸ್ಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ವಿಕಾಶ್ ಕುಮಾರ್ (ಐಪಿಎಸ್) ರವರಿಗೆ “ಏಷ್ಯಿಯಾಒನ್ ಗ್ಲೋಬಲ್ ಇಂಡಿಯನ್ ಆಫ್ ದ ಇಯರ್2021-22” […]

Continue Reading

ಕನ್ನಡದಲ್ಲೂ ಬರ್ತಿದೆ ರಾಮ್ ಗೋಪಾಲ್ ವರ್ಮಾ ಸಿನಿಮಾ: ಬೆಂಗಳೂರಿನಲ್ಲಿ ‘’ಹುಡುಗಿ’’ ಚಿತ್ರದ ಪ್ರಚಾರ ಮಾಡಿದ RGV

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ‌ ಮಾಡುವುದರಲ್ಲಿ ಸದಾ ಮುಂದೆ. ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು, ಆ ಚಿತ್ರ‌ ಹುಡುಗಿ ಎಂಬ ಶೀರ್ಷಿಕೆಯಡಿ ಕನ್ನಡದಲ್ಲೂ ರಿಲೀಸ್ ಮಾಡಲಾಗ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ರಾಮ್ ಗೋಪಾಲ್ ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರ ನಡೆಸಿದರು. ಮಾಧ್ಯಮಗಳೊಟ್ಟಿಗೆ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ರಾಮ್ ಗೋಪಾಲ್ […]

Continue Reading

ಐಶ್ವರ್ಯಾ ರಾಜೇಶ್ ನಟನೆಯ ‘ಡ್ರೈವರ್ ಜಮುನಾ’ ಸಿನಿಮಾ ಟ್ರೇಲರ್ ರಿಲೀಸ್: ಡ್ರೈವರ್ ಜಮುನಾಗೆ ಸಾಥ್ ಕೊಟ್ಟ ಬಹುಭಾಷಾ ನಟ ಕಿಶೋರ್

ವಿಶಿಷ್ಟ ಪಾತ್ರಗಳ ಮೂಲಕ ತಮಿಳು ಚಿತ್ರರಂಗದಲ್ಲಿ ಮನೆ ಮಾತಾಗಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡ್ರೈವರ್ ಜಮುನಾ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಹೆಣ್ಣು ಡ್ರೈವರ್ ವೃತ್ತಿಗೆ ಇಳಿದಾಗ ಆಕೆ ಎದುರಿಸುವ ಸವಾಲುಗಳನ್ನು ಇಡೀ ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದಲ್ಲಿ ಈ ಟ್ರೇಲರ್ ನ್ನು ಬಹುಭಾಷಾ ನಟ ಕಿಶೋರ್ ಬಿಡುಗಡೆ ಮಾಡಿದರು. ‘ವತ್ತಿಕುಚ್ಚಿ’ ಸಿನಿಮಾ ಖ್ಯಾತಿಯ ಪಾ. ಕನ್ಸ್ಲಿನ್ ನಿರ್ದೇಶನಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಐಶ್ವರ್ಯಾ ರಾಜೇಶ್ ಕ್ಯಾಬ್ ಡ್ರೈವರ್ ಆಗಿ ಬಣ್ಣ ಹಚ್ಚಿದ್ದಾರೆ. […]

Continue Reading

ಗುರು ವಂದಾನಾ ಕಾರ್ಯಕ್ರಮ: ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು ಗುರು ಶಿಷ್ಯರ ಸಮ್ಮಿಲನ

ಪ್ರತಿಯೊಬ್ಬ ವ್ಯಕ್ತಿ ಸಾಧನೆಯ ಹಿಂದೆ ಗುರುವಿನ ಪಾತ್ರವಿದು ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿ ಶಿಕ್ಷಕರು ಇರುತ್ತಾರೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಎನ್. ಎಂ. ಸಾಲಿ ಹೇಳಿದರು. ಕುನ್ನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಅವರು ಗುರು ಎಂಬ ಪದವನ್ನು ಅರ್ಥೈಸಲು ಸಾಧ್ಯವಿಲ್ಲ . ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಪಾತ್ರ ಮುಖ್ಯವಾಗಿರುತ್ತದೆ. ಗುರು ಹಾಗೂ ವಿದ್ಯಾರ್ಥಿಗಳ ಮಧ್ಯ ಭಾವನಾತ್ಮಕ ಸಂಬಂಧವಿದ್ದು ಅವರ ಏಳಿಗೆಯ ಬಗ್ಗೆ ಮೊದಲು ಹೆಮ್ಮೆ […]

Continue Reading

ಸೂಪರ್ ಸ್ಟಾರ್ ಮೋಹನ್ ಲಾಲ್’ಗೆ ಶುರುವಾಯ್ತು ಸಂಕಷ್ಟ: ಅರೆಸ್ಟ್ ಆಗ್ತಾರಾ ಮಲಯಾಳಂ ನಟ

ಈ ಹಿಂದೆ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದಾಗ ಅವರ ಮನೆಯಲ್ಲಿ ಎರಡು ಜೊತೆ ಆನೆದಂತ ಮತ್ತು ಆನೆದಂತದಿಂದ ಮಾಡಿದ ವಸ್ತುಗಳು ಪತ್ತೆ ಆಗಿದ್ದವು. ಹಾಗಾಗಿ ಅರಣ್ಯ ಇಲಾಖೆಯು ಮೋಹನ್ ಲಾಲ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಲಾಲ್ ಅವರಿಗೆ ಇಲಾಖೆಯು ಮಾಲೀಕತ್ವ ದಾಖಲೆ ನೀಡಿದ್ದರಿಂದ ಪ್ರಕರಣ ಕೈ ಬಿಡಬೇಕೆಂದು ಸರಕಾರವು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆನೆ ದಂತಗಳಿಗೆ ನೀಡಿರುವ ಮಾಲೀಕತ್ವ ಪ್ರಮಾಣ ಪತ್ರಕ್ಕೆ […]

Continue Reading