ರಾಜಧಾನಿ ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

ಬೆಂಗಳೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಗರದ ಕೆಲವು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ. ಅದರಂತೆ ಕಂದಗಲ್ಲು, ಹೊಸಕೆರೆ, ಪಾಳ್ಯಮಡ್ಡಿಹಳ್ಳಿ ಮತ್ತು ಹಲಗಲದೊಡ್ಡಿ ಕೋಡಿಹಳ್ಳಿ,

ಗೋಣಿವಾಡ, ಶ್ಯಾಗಳೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಬೆಳವನ್ನೂರು ಮತ್ತು ಜೆಎಚ್ ಪಿ ಉಪಕೇಂದ್ರ ವ್ಯಾಪ್ತಿಯ ಐಪಿ ಫಿಡರ್ಸ, ಮಡ್ಡಿಹಳ್ಳಿ, ಹಲಗಲಡ್ಡಿ, ಪಿ.ಡಿ ಕೋಟೆ, ಖಂಡೇನಹಳ್ಳಿ, ಕೋಟೆ, ಖಂಡೇನಹಳ್ಳಿ, ಹೊಸಕೆರೆಹಳ್ಳಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ಕೊರತೆ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.